ಕೇಂದ್ರ ಪರಿಹಾರ ಸಮಿತಿ
ಕೇಂದ್ರ ಪರಿಹಾರ ಸಮಿತಿ

ಕೇಂದ್ರ ಪರಿಹಾರ ಸಮಿತಿ

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ಬಳ್ಳಾರಿ

 ನಿರಾಶ್ರಿತರ ಪರಿಹಾರ ಕೇಂದ್ರ, ಬಳ್ಳಾರಿ

 

ಬಳ್ಳಾರಿ ಪರಿಹಾರ ಕೇಂದ್ರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ:ಎಸ್ಡಬ್ಲ್ಯೂಡಿ:5:ಎಸ್ಬಿಆರ್:1976 ದಿನಾಂಕ: 26-03-1976 ರನ್ವಯ ಪ್ರಾರಂಭಿಸಲಾಗಿದ್ದು, ಹಾಲಿ ಅಧೀಕ್ಷಕರು, ನಿರಾಶ್ರಿತರ ಪರಿಹಾರ ಕೇಂದ್ರ, ಶಾಂತಿಧಾಮ ಆವರಣ, ಬಾಲಮಂದಿರ ಪಕ್ಕ, ಬಳ್ಳಾರಿ 583101 ಇಲ್ಲಿ ಕಾರ್ಯನಿರ್ವಹಿಸುತ್ತಿದೆ. ಕೇಂದ್ರವು 2.00 ಎಕರೆ ಸ್ವಂತ ಜಮೀನು ಹೊಂದಿರುತ್ತದೆ.

 

ಶ್ರೀ ಕೆ.ಪಿ.ಚಿನ್ನಪಾಲಯ್ಯ,  ಪ್ರಭಾರ ಅಧೀಕ್ಷಕರು, ನಿರಾಶ್ರಿತರ ಪರಿಹಾರ ಕೇಂದ್ರ, ಬಳ್ಳಾರಿ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. 

 

 ಬಳ್ಳಾರಿ ಜಿಲ್ಲೆಯಲ್ಲಿ ಹೊಸಪೇಟೆ, ಕೂಡ್ಲಗಿ, ಸಿರಗುಪ್ಪ, ಸಂಡೂರು ತಾಲ್ಲೂಕುಗಳು, ಕೊಪ್ಪಳ ಜಿಲ್ಲೆಯಲ್ಲಿ ಕೊಪ್ಪಳ, ಕುಷ್ಟಗಿ, ಯಲ್ಬುರ್ಗ ತಾಲ್ಲೂಕುಗಳನ್ನು ಒಳಗೊಂಡಿರುತ್ತದೆ. 

 

ನಿರಾಶ್ರಿತರ ಪರಿಹಾರ ಕೇಂದ್ರ, ಬಳ್ಳಾರಿಯಲ್ಲಿ ಮಂಜೂರಾದ, ಭರ್ತಿಯಾದ, ಖಾಲಿ ಇರುವ ಹಾಗೂ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳು

 

ಕ್ರ.ಸಂ ಹುದ್ದೆಗಳು ಮಂಜೂ ರಾದ ಹುದ್ದೆಗಳು ಭರ್ತಿಯಾದ ಹುದ್ದೆಗಳು ಖಾಲಿ ಇರುವ ಹುದ್ದೆಗಳು ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳು
1 ಅಧೀಕ್ಷಕರು 1 0 1

ಶ್ರೀ ಕೆ.ಪಿ.ಚಿನ್ನಪಾಲಯ್ಯ (ಪ್ರಭಾರ ಅಧೀಕ್ಷಕರು)

 2 ಪ್ರ.ದ.ಸಹಾಯಕರು 1 0 1 ಖಾಲಿ
 3  ದ್ವಿ.ದ.ಸಹಾಯಕರು 1 0 1 ಖಾಲಿ
4 ಬೆರಳಚ್ಚುಗಾರರು 1 0 1 ಖಾಲಿ
5 ಹೆಡ್‌ ವಾರ್ಡರ್ 1  0 1 ಖಾಲಿ
6 ವಾರ್ಡರ್ 5 1 4 ಮಣಿಕಂಠ
7 ಅಡುಗೆಯವರು 1 0 1 ಖಾಲಿ
8 ಸ್ವೀಪರ್ 1 0 1 ಖಾಲಿ
9 ಕಾವಲುಗಾರರು 2 0 2 ಖಾಲಿ
    14  1 13  

 

ಬಳ್ಳಾರಿ ನಿರಾಶ‍್ರಿತರ ಪರಿಹಾರ ಕೇಂದ್ರದಲ್ಲಿ ಹಾಲಿ ಇರುವ ನಿರಾಶ‍್ರಿತರ ವಿವರಗಳು

01-04-2025 ರ ಆರಂಭಿಕ ಶಿಲ್ಕು

01-04-2025 ರಿಂದ 30-11-2025 ರವರೆಗೆ ಬಂಧಿಸಲಾದ ನಿರಾಶ್ರಿತರ ಸಂಖ್ಯೆ

01-04-2025 ರಿಂದ 30-11-2025 ರವರೆಗೆ ಒಟ್ಟು ನಿರಾಶ್ರಿತರ ಸಂಖ್ಯೆ

01-04-2025 ರಿಂದ 30-11-2025 ರವರೆಗೆ ಒಟ್ಟು ಬಿಡುಗಡೆಯಾದ ನಿರಾಶ್ರಿತರ ಸಂಖ್ಯೆ

30-11-2025 ರವರ ಅಂತ್ಯಕ್ಕೆ ಇದ್ದ ನಿರಾಶ್ರಿತರ ಸಂಖ್ಯೆ

ಪು

ಪು

ಪು

ಪು

ಪು

127 31 158 157 43 200 284 74 358 149 36 185 135 38 173