ಅಭಿಪ್ರಾಯ / ಸಲಹೆಗಳು

ಚಿತ್ರದುರ್ಗ

ನಿರಾಶ್ರಿತರ ಪರಿಹಾರ ಕೇಂದ್ರ ಚಿತ್ರದುರ್ಗ

 

 ಸರ್ಕಾರದ ಅಧಿಸೂಚನೆ ಸಂಖ್ಯೆ: ಎಸ್‍ಡಬ್ಲೂಡಿ:15:ಎಸ್‍ಬಿಆರ್:1997 ದಿನಾಂಕ: 28-08-1997 ರನ್ವಯ ಚಿತ್ರದುರ್ಗ ನಿರಾಶ್ರಿತರ ಪರಿಹಾರ ಕೇಂದ್ರವನ್ನು ಪ್ರಾರಂಭಿಸಲಾಗಿದ್ದು, ನಿರಾಶ್ರಿತರ ಪರಿಹಾರ ಕೇಂದ್ರವು  ಗೋನೂರು ಅಂಚೆ, ಹೊಂಚಿಬೋರಯ್ಯ ಲೇ ಔಟ್, ಚಿತ್ರದುರ್ಗ ಇಲ್ಲಿ ಕಾರ್ಯನಿರ್ವಹಿಸುತ್ತಿದೆ. ಕೇಂದ್ರವು ಗೋನೂರು ಗ್ರಾಮದ ಸರ್ವೆ ನಂಬರ್ 11 ರಲ್ಲಿ ಒಟ್ಟು 10 ಎಕರೆ ಸ್ವಂತ  ಜಮೀನು ಹೊಂದಿರುತ್ತದೆ.

 

 ಶ್ರೀ ಎಂ.ಮಹದೇವಯ್ಯ, ಪ್ರಬಾರ ಅಧೀಕ್ಷಕರು, ನಿರಾಶ್ರಿತರ ಪರಿಹಾರ ಕೇಂದ್ರ, ಚಿತ್ರದುರ್ಗ ರವರು ಕಾರ್ಯನಿರ್ವಹಿಸುತ್ತಿದ್ದಾರೆ. 

 

 ನಿರಾಶ್ರಿತರ ಪರಿಹಾರ ಕೇಂದ್ರ, ಚಿತ್ರದುರ್ಗದಲ್ಲಿ ಮಂಜೂರಾದ, ಭರ್ತಿಯಾದ, ಖಾಲಿ ಇರುವ ಹಾಗೂ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳು

 

ಕ್ರ.ಸಂ ಹುದ್ದೆಗಳು ಮಂಜೂ ರಾದ ಹುದ್ದೆಗಳು ಭರ್ತಿಯಾದ ಹುದ್ದೆಗಳು ಖಾಲಿ ಇರುವ ಹುದ್ದೆಗಳು ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳು
1 ಅಧೀಕ್ಷಕರು 1 0 1 ಖಾಲಿ 
 2 ಪ್ರ.ದ.ಸಹಾಯಕರು 1 1 1 ಶ್ರೀ ಎಂ.ಮಹದೇವಯ್ಯ (ಪ್ರಭಾರ ಅಧೀಕ್ಷಕರು)
 3  ಬೆರಳಚ್ಚುಗಾರರು 1 0 1 ಖಾಲಿ
4 ಹೆಡ್‌ ವಾರ್ಡರ್ 1  0 1 ಖಾಲಿ
5 ವಾರ್ಡರ್ 5 1 1 ಬಿ.ವಿಜಯಕುಮಾರ್
6 ಅಡುಗೆಯವರು 1 1 1 ಟಿ.ಭಾಗ್ಯಮ್ಮ
7 ಕಾವಲುಗಾರರು 3 0 2 ಖಾಲಿ
    13  3 10  

 

ಚಿತ್ರದುರ್ಗ  ನಿರಾಶ‍್ರಿತರ ಪರಿಹಾರ ಕೇಂದ್ರದಲ್ಲಿ ಹಾಲಿ ಇರುವ ನಿರಾಶ‍್ರಿತರ ವಿವರಗಳು

 

01-04-2021 ರ ಆರಂಭಿಕ ಶಿಲ್ಕು

01-04-2021 ರಿಂದ 30-09-2021 ರವರೆಗೆ ಬಂಧಿಸಲಾದ ನಿರಾಶ್ರಿತರ ಸಂಖ್ಯೆ

01-04-2021 ರಿಂದ 30-09-2021 ರವರೆಗೆ ಒಟ್ಟು ನಿರಾಶ್ರಿತರ ಸಂಖ್ಯೆ

01-04-2021 ರಿಂದ 30-09-2021 ರವರೆಗೆ ಒಟ್ಟು ಬಿಡುಗಡೆಯಾದ ನಿರಾಶ್ರಿತರ ಸಂಖ್ಯೆ

01-04-2021 ರಿಂದ 30-09-2021 ರವರ ಅಂತ್ಯಕ್ಕೆ ಇದ್ದ ನಿರಾಶ್ರಿತರ ಸಂಖ್ಯೆ

ಪು

ಪು

ಪು

ಪು

ಪು

218 59 277 11 14 25 229 73 302 6 7 12 223 66 289

 

      

      

ಇತ್ತೀಚಿನ ನವೀಕರಣ​ : 07-10-2021 05:14 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೇಂದ್ರ ಪರಿಹಾರ ಸಮಿತಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080