ದಾವಣಗೆರೆ

ನಿರಾಶ್ರಿತರ ಪರಿಹಾರ ಕೇಂದ್ರ, ದಾವಣಗೆರೆ

 

        ಸರ್ಕಾರದ ಅಧಿಸೂಚನೆ ಸಂಖ್ಯೆ: ಎಸ್‍ಡಬ್ಲೂಡಿ :5: ಎಸ್‍ಬಿಆರ್: 76 :ದಿನಾಂಕ: 26-03-1976 ರನ್ವಯ ದಾವಣಗೆರೆ ನಿರಾಶ್ರಿತರ ಪರಿಹಾರ ಕೇಂದ್ರವನ್ನು ಪ್ರಾರಂಭಿಸಲಾಗಿದೆ.   ಹಾಲಿ ನಿರಾಶ್ರಿತರ ಪರಿಹಾರ ಕೇಂದ್ರವು, ಅಧೀಕ್ಷಕರ ಕಾರ್ಯಾಲಯ, ತುರುಚಿಘಟ್ಟ, ಗೋಮಾಳ, ಬೆಳವನೂರ್ ಪೋಸ್ಟ್, ದಾವಣಗೆರೆ-577002 ರಲ್ಲಿ ಕಾರ್ಯನಿರ್ವಹಿಸುತ್ತಿದೆ. ಕೇಂದ್ರವು ತುರ್ಚಿಘಟ್ಟ ಗೋಮಾಳ ಸರ್ವೇ ನಂಬರ್ 89.1 ರಲ್ಲಿ 10-0 ಎಕರೆ ಜಮೀನು ಇರುತ್ತದೆ.

ಹಾಲಿ ಶ್ರೀಮತಿ ಬಿ.ನಳಿನಿ, ಪ್ರಭಾರ ಅಧೀಕ್ಷಕರು, ನಿರಾಶ್ರಿತರ ಪರಿಹಾರ, ದಾವಣಗೆರೆ ರವರು ಕರ್ತವ್ಯ ನಿರ್ವಹಿಸುತ್ತಿರುತ್ತಾರೆ.

 

ನಿರಾಶ್ರಿತರ ಪರಿಹಾರ ಕೇಂದ್ರ,  ದಾವಣಗೆರೆ ರಲ್ಲಿ  ಮಂಜೂರಾದ, ಭರ್ತಿಯಾದ, ಖಾಲಿ ಇರುವ ಹಾಗೂ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳು

ಕ್ರ.ಸಂ ಹುದ್ದೆಗಳು ಮಂಜೂ ರಾದ ಹುದ್ದೆಗಳು ಭರ್ತಿಯಾದ ಹುದ್ದೆಗಳು ಖಾಲಿ ಇರುವ ಹುದ್ದೆಗಳು ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳು
1 ಅಧೀಕ್ಷಕರು 1 0 1 ಖಾಲಿ
 2 ಪ್ರ.ದ.ಸಹಾಯಕರು 1 1 0 ಶ್ರೀಮತಿ ಬಿ.ನಳಿನಿ (ಪ್ರಭಾರ ಅಧೀಕ್ಷಕರು)
 3  ದ್ವಿ.ದ.ಸಹಾಯಕರು 1 0 1 ಖಾಲಿ
4 ಬೆರಳಚ್ಚುಗಾರರು 1 0 1 ಖಾಲಿ
5 ಹೆಡ್‌ ವಾರ್ಡರ್ 1  0 1 ಖಾಲಿ
6 ವಾರ್ಡರ್ 5  0 5 ಖಾಲಿ
7 ಅಡುಗೆಯವರು 1 0 0 ಖಾಲಿ 
8 ಸ್ವೀಪರ್ 1 0 2 ಖಾಲಿ
9 ಕಾವಲುಗಾರರು 3 0 2 ಖಾಲಿ
   ಒಟ್ಟು 15 1 14  

 

ದಾವಣಗೆರೆ ನಿರಾಶ‍್ರಿತರ ಪರಿಹಾರ ಕೇಂದ್ರದಲ್ಲಿ ಹಾಲಿ ಇರುವ ನಿರಾಶ‍್ರಿತರ ವಿವರಗಳು

01-04-2020 ರ ಆರಂಭಿಕ ಶಿಲ್ಕು

01-04-2020 ರಿಂದ 31-8-2020 ರವರೆಗೆ ಬಂಧಿಸಲಾದ ನಿರಾಶ್ರಿತರ ಸಂಖ್ಯೆ

01-04-2020 ರಿಂದ 31-8-2020 ರವರೆಗೆ ಒಟ್ಟು ನಿರಾಶ್ರಿತರ ಸಂಖ್ಯೆ

01-04-2020 ರಿಂದ 31-8-2020 ರವರೆಗೆ ಒಟ್ಟು ಬಿಡುಗಡೆಯಾದ ನಿರಾಶ್ರಿತರ ಸಂಖ್ಯೆ

01-04-2020 ರಿಂದ 31-8-2020 ರವರೆಗೆ ಒಟ್ಟು ಬಿಡುಗಡೆಯಾದ ನಿರಾಶ್ರಿತರ ಸಂಖ್ಯೆ

ಪು

ಪು

ಪು

ಪು

ಪು

163 0 163 52 3 55 215 3 218 56 0 56 158 3 161

 

 

 

ಇತ್ತೀಚಿನ ನವೀಕರಣ​ : 21-10-2020 05:10 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೇಂದ್ರ ಪರಿಹಾರ ಸಮಿತಿ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ