ಕಲ್ಬುರ್ಗಿ

ನಿರಾಶ್ರಿತರ ಪರಿಹಾರ ಕೇಂದ್ರ, ಕಲ್ಬುರ್ಗಿ

        ಸರ್ಕಾರದ ಅಧಿಸೂಚನೆ ಸಂಖ್ಯೆ: ಎಸ್‍ಡಬ್ಲೂಡಿ :5: ಎಸ್‍ಬಿಆರ್: 76 :ದಿನಾಂಕ: 26-03-1976 ರನ್ವಯ ಕಲ್ಬುರ್ಗಿ ನಿರಾಶ್ರಿತರ ಪರಿಹಾರ ಕೇಂದ್ರವನ್ನು ಪ್ರಾರಂಭಿಸಲಾಗಿದೆ.

        ಹಾಲಿ ನಿರಾಶ್ರಿತರ ಪರಿಹಾರ ಕೇಂದ್ರವು, ಅಧೀಕ್ಷಕರ ಕಾರ್ಯಾಲಯ, ಬಿದ್ದಾಪೂರ ಕಾಲೋನಿ, ಗಬ್ಬೂರ್ ರಸ್ತೆ, ಕಲ್ಬುರ್ಗಿ -585107 ರಲ್ಲಿ ಕಾರ್ಯನಿರ್ವಹಿಸುತ್ತಿದೆ. ಕೇಂದ್ರವು  ಬಿದ್ದಾಪೂರ ಕಾಲೋನಿ ಸರ್ವೇ ನಂಬರ್ 15 ರಲ್ಲಿ 3-0 ಎಕರೆ ಜಮೀನು ಇರುತ್ತದೆ.

 ಕಲ್ಬುರ್ಗಿ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ, ಭರ್ತಿಯಾದ, ಖಾಲಿ ಇರುವ ಹಾಗೂ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳು

ಕ್ರ.ಸಂ ಹುದ್ದೆಗಳು ಮಂಜೂ ರಾದ ಹುದ್ದೆಗಳು ಭರ್ತಿಯಾದ ಹುದ್ದೆಗಳು ಖಾಲಿ ಇರುವ ಹುದ್ದೆಗಳು ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳು
1 ಅಧೀಕ್ಷಕರು 1 0 1

ಶ್ರೀ ಸಂಗಮನಾಥ್‌ ಪಾಟೀಲ್‌  (ಸ.ಕ.ಇ.ಇಂದ ನಿಯೋಜನೆ)  ಪ್ರಭಾರ ಅಧೀಕ್ಷಕರು

 2 ಪ್ರ.ದ.ಸಹಾಯಕರು 1 0 1 ಖಾಲಿ
3 ದ್ವಿ.ದ.ಸಹಾಯಕರು 1 1 0

ಶ್ರೀ ಚಂದ್ರಕಾಂತ್.ಲ.ಬಾವಿಡೊಡ್ಡಿ

ಬೆರಳಚ್ಚುಗಾರರು 1 0 1 ಖಾಲಿ
5 ಹೆಡ್‌ ವಾರ್ಡರ್ 1 1 0 ಖಾಲಿ 
6 ವಾರ್ಡರ್ 5 0 5 ಖಾಲಿ
7 ಅಡುಗೆಯವರು 1 0 1 ಖಾಲಿ
8 ಸ್ವೀಪರ್ 2 1 1 ಶ್ರೀಮತಿ ಫಾತಿಮಾ (ದಿನಗೂಲಿ)
9 ಕಾವಲುಗಾರರು 2 0 2 ಖಾಲಿ
    15 02 13  

 

ಕಲ್ಬುರ್ಗಿ ನಿರಾಶ‍್ರಿತರ ಪರಿಹಾರ ಕೇಂದ್ರದಲ್ಲಿ ಹಾಲಿ ಇರುವ ನಿರಾಶ‍್ರಿತರ ವಿವರಗಳು

01-04-2020 ರ ಆರಂಭಿಕ ಶಿಲ್ಕು

01-04-2020 ರಿಂದ 31-8-2020 ರವರೆಗೆ ಬಂಧಿಸಲಾದ ನಿರಾಶ್ರಿತರ ಸಂಖ್ಯೆ

01-04-2020 ರಿಂದ 31-8-2020 ರವರೆಗೆ ಒಟ್ಟು ನಿರಾಶ್ರಿತರ ಸಂಖ್ಯೆ

01-04-2020 ರಿಂದ 31-8-2020 ರವರೆಗೆ ಒಟ್ಟು ಬಿಡುಗಡೆಯಾದ ನಿರಾಶ್ರಿತರ ಸಂಖ್ಯೆ

01-04-2020 ರಿಂದ 31-8-2020 ರವರೆಗೆ ಒಟ್ಟು ಬಿಡುಗಡೆಯಾದ ನಿರಾಶ್ರಿತರ ಸಂಖ್ಯೆ

ಪು

ಪು

ಪು

ಪು

ಪು

77 10 87 1 0 1 78 10 88 7 1 8 71 9 80

 

ಇತ್ತೀಚಿನ ನವೀಕರಣ​ : 13-11-2020 04:19 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೇಂದ್ರ ಪರಿಹಾರ ಸಮಿತಿ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ